ಭಾರತೀಯ ಸಂಚಾರ ನಿಗಮವು 198 ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಭಾರತ ಸಂಚಾರ ನಿಗಮವು ಖಾಲಿ ಇರುವ 198 ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಮಾರ್ಚ್ 12.2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಿಎಸ್ಎನ್ಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ
Organisation ಭಾರತ ಸಂಚಾರ ನಿಗಮ
Educational Qualification ಬಿ.ಇ/ಬಿ.ಟೆಕ್,ಸಿವಿಲ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 16,400/- ರಿಂದ 40,500/-ರೂ
Application Start Date February 11, 2019
Application End Date March 12, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಮಾಡಿರಬೇಕು ಅಥವಾ ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿರಬೇಕು ಮತ್ತು ಅಭ್ಯರ್ಥಿಗಳು ಗೇಟ್2019 ರ ಪರೀಕ್ಷೆಯಲ್ಲಿ ಭಾಗವಹಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಮೀಸಲಾತಿ ಅಭ್ಯರ್ಥಿಗಳು ಕನಿಷ್ಟ 18 ರಿಂದ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,400/- ರಿಂದ 40,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ ಎನ್ ಎಲ್ ಅಧಿಕೃತ ವೆಬ್ ಸೈಟ್ http://www.bsnl.co.in/ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಈ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ರಿಜಿಸ್ಟಾರ್ / ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಈ ಹುದ್ದೆಗಳ ಬಗೆಗ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಅಥವಾ https://drive.google.com/file/d/1lptb3p058s-fVUIXIC_XjEE9jlCXlI8M/view

For Quick Alerts
ALLOW NOTIFICATIONS  
For Daily Alerts

English summary
Bharat Sanchar Nigam Limited (BSNL), a Govt. of India-owned Telecommunications company, has released a notification inviting online applications from Indian citizens for recruiting 198 of Graduate Engineers to the Post of Junior Telecom Officers (JTO) in Civil and Electrical trades/disciplines in a special recruitment drive for SC/ST and OBC candidates in BSNL. The application process towards the same will start from 11 February 2019 and will close on 12 March 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X