BSNL Recruitment 2021 : 22 ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ 22 ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ 22 ಹುದ್ದೆಗಳ ನೇಮಕಾತಿ

ಹೈದರಾಬಾದ್ ನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 20,2021 ರಿಂದ ಪ್ರಾರಂಭವಾಗಿ ನವೆಂಬರ್ 29,2021 ರಂದು ಕೊನೆಗೊಳ್ಳುತ್ತದೆ.

BSNL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

BSNL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿಯ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

BSNL ನೇಮಕಾತಿ 2021 ವಯೋಮಿತಿ :

BSNL ನೇಮಕಾತಿ 2021 ವಯೋಮಿತಿ :

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿಯ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ವಯಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಬಹುದು.

BSNL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

BSNL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿಯ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿ ಮಾಡಲಾಗುವುದು, ತದನಂತರ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BSNL ನೇಮಕಾತಿ 2021 ವೇತನ :

BSNL ನೇಮಕಾತಿ 2021 ವೇತನ :

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿಯ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

BSNL ನೇಮಕಾತಿ 2021 ಅರ್ಜಿ ಶುಲ್ಕ :

BSNL ನೇಮಕಾತಿ 2021 ಅರ್ಜಿ ಶುಲ್ಕ :

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿಯ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಬಿಎಸ್ಎನ್‌ಎಲ್ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BSNL ನೇಮಕಾತಿ 2021 ಅರ್ಜಿ ಸಲ್ಲಿಕೆ :

BSNL ನೇಮಕಾತಿ 2021 ಅರ್ಜಿ ಸಲ್ಲಿಕೆ :

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿಯ ಟೆಕ್ನೀಶಿಯನ್/ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.mhrdnats.gov.in/ ಗೆ ಭೇಟಿ ನೀಡಿ ನವೆಂಬರ್ 29,2021ರೊಳಗೆ ರಿಜಿಸ್ಟರ್ ಮಾಡಿಕೊಳ್ಳಿ. ಅದಾಗ್ಯೂ ಬಿಎಸ್‌ಎನ್‌ಎಲ್ ಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 2,2021 ಕೊನೆಯ ದಿನವಾಗಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSNL recruitment 2021 notification has been released for 22 technician/diploma Apprentice posts. Apply online before November 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+