BSNL Recruitment 2022 : 44 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸಂಚಾರ ನಿಗಮ ನಿಯಮಿತ (BSNL) ದಲ್ಲಿ 44 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಜೂನ್ 20,2022 ರಿಂದ ಜುಲೈ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಯುಪಿಎಸ್ಸಿ ಯಲ್ಲಿ 44 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

BSNL ನೇಮಕಾತಿ 2022 ವಿದ್ಯಾರ್ಹತೆ :

ಭಾರತ ಸಂಚಾರ ನಿಗಮ ನಿಯಮಿತ (BSNL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಡಿಪ್ಲೋಮಾ, ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

BSNL ನೇಮಕಾತಿ 2022 ವಯೋಮಿತಿ :

ಭಾರತ ಸಂಚಾರ ನಿಗಮ ನಿಯಮಿತ (BSNL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BSNL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ ಸಂಚಾರ ನಿಗಮ ನಿಯಮಿತ (BSNL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಯುಪಿಎಸ್ಸಿ ಯಲ್ಲಿ 44 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

BSNLನೇಮಕಾತಿ 2022 ವೇತನ :

ಭಾರತ ಸಂಚಾರ ನಿಗಮ ನಿಯಮಿತ (BSNL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 8,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

BSNL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ ಸಂಚಾರ ನಿಗಮ ನಿಯಮಿತ (BSNL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BSNL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತ ಸಂಚಾರ ನಿಗಮ ನಿಯಮಿತ (BSNL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 20,2022 ರಿಂದ ಜುಲೈ 19,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
BSNL recruitment 2022 notification has been released for 44 apprentice posts. Interested candidates can apply before July 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X