BIS Recruitment 2020: 150 ವಿಜ್ಞಾನಿ-ಬಿ ಹುದ್ದೆಗಳ ನೇಮಕಾತಿ

ಭಾರತೀಯ ಪ್ರಮಾಣೀಕರಣ ಸಂಸ್ಥೆ (ಬಿಐಎಸ್) 150 ವಿಜ್ಞಾನಿ-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

BIS: 150 ಹುದ್ದೆಗಳಿಗೆ ಅರ್ಜಿ ಆಹ್ವಾನ.. ಮಾ.31ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ವಿಜ್ಞಾನಿ-ಬಿ
Organisation ಭಾರತೀಯ ಪ್ರಮಾಣೀಕರಣ ಸಂಸ್ಥೆ (ಬಿಐಎಸ್)
Educational Qualification ಬಿ.ಇ/ಬಿ.ಟೆಕ್/ಇಂಜಿನಿಯರಿಂಗ್ ಪದವಿ
Job Location ದೆಹಲಿ
Salary Scale ತಿಂಗಳಿಗೆ 87,000/-ರೂ
Application Start Date March 2, 2020
Application End Date March 31, 2020

ವಿದ್ಯಾರ್ಹತೆ:

ವಿಜ್ಞಾನಿ -ಬಿ ಹುದ್ದೆಗಳಿಗೆ ಬಿ.ಇ /ಬಿ.ಟೆಕ್ / ಇಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಹುದ್ದೆಗಳ ವಿವರ:

ಭಾರತೀಯ ಪ್ರಮಾಣೀಕರಣ ಸಂಸ್ಥೆ (ಬಿಐಎಸ್) ನೇಮಕಾತಿ ಮಾಡಲಾಗುವ ಹುದ್ದೆಗಳ ವಿವರ ಕೆಳಗಿನಂತಿವೆ.

BIS: 150 ಹುದ್ದೆಗಳಿಗೆ ಅರ್ಜಿ ಆಹ್ವಾನ.. ಮಾ.31ರೊಳಗೆ ಅರ್ಜಿ ಹಾಕಿ

ವಯೋಮಿತಿ:

ಭಾರತೀಯ ಪ್ರಮಾಣೀಕರಣ ಸಂಸ್ಥೆ (ಬಿಐಎಸ್) ನೇಮಕಾತಿ ನಿಯಮಾನುಸಾರ ಮಾರ್ಚ್ 31,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 33 ವರ್ಷ, ಪರಿ
ಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಟ 35 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 87,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರು ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಅಭ್ಯರ್ಥಿಗಳನ್ನು ನೇರಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bureau of indian standards recruitment 2020 notification has been released on official website for the recruitment of 150 scientist-b posts. Interested candidates can apply through online before 31st March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X