BWSSB Recruitment 2022 : ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಉದ್ಯೋಗಾವಕಾಶ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 31,2021 ರಿಂದ ಫೆಬ್ರವರಿ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

BWSSB ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ :

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗೆ ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ/ಸ್ವಯಂ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BWSSB ನೇಮಕಾತಿ 2022 ವಯೋಮಿತಿ :

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗೆ ೭೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

BWSSB ನೇಮಕಾತಿ 2022 ವೇತನದ ವಿವರ :

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

BWSSB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

BWSSB ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BWSSB ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿಯ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://bwssb.karnataka.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ "ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು" ಇವರಿಗೆ ಖುದ್ದಾಗಿ ಹಾಜರಾಗಿ ಫೆಬ್ರವರಿ 15,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Bangalore water supply and sewerage board recruitment 2022 notification has been released for legal officer post. Interested candidates can apply before February 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+