ಬೆಂಗಳೂರು ನೀರು ಸರಬರಾಜು ಇಲಾಖೆಯಲ್ಲಿ ಮೀಟರ್ ರೀಡರ್ ಹಾಗೂ ಇನ್ನಿತ್ತರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 28, 2018 ಕೊನೆಯ ದಿನಾಂಕ.

ಬೆಂಗಳೂರು ನೀರು ಸರಬರಾಜು ಇಲಾಖೆಯಲ್ಲಿ ಮೀಟರ್ ರೀಡರ್ ಹಾಗೂ ಇನ್ನಿತ್ತರ ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1:

ಸ್ಟೆಪ್ 1:

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2:

ಸ್ಟೆಪ್ 2:

ಹೋಮ್ ಪೇಜ್‌ನಲ್ಲಿ ಇರುವ Click here to apply Online application for Non HK & HK post ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3:

ಸ್ಟೆಪ್ 3:

ಯಾವ ಹುದ್ದೆ ಎಂದು ಮುಂದಿನ ಪೇಜ್‌ನಲ್ಲಿ ಆಯ್ಕೆ ಮಾಡಿ

ಸ್ಟೆಪ್ 4:

ಸ್ಟೆಪ್ 4:

ಸ್ಕ್ರೀನ್ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 5:

ಸ್ಟೆಪ್ 5:

ನಿಮ್ಮ ಫೋಟೋಗ್ರಾಫ್ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ

ಸ್ಟೆಪ್ 6:

ಸ್ಟೆಪ್ 6:

ಘೋಷಣೆ ಓದಿದ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 7:

ಸ್ಟೆಪ್ 7:

ಅರ್ಜಿಯ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಪ್ರೀವ್ ಬಟನ್ ಕ್ಲಿಕ್ ಮಾಡಿ

ಆಫೀಶಿಯಲ್ ನೋಟಿಫಿಕೇಶನ್ ಗೆ ಈ ಲಿಂಕ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Bangalore Water Supply and Sewerage Board (BWSSB) has opened applications for engineers and others today. The openings are for Group B and C categories and the application process is online. Reservation and concession will be provided to candidates according to government norms.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+