C-DOT Recruitment 2022 : 10 ಸೈಂಟಿಸ್ಟ್​-ಜಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್​ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 10 ಸೈಂಟಿಸ್ಟ್​-ಜಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 28,2022 ರಿಂದ ನವೆಂಬರ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ನಲ್ಲಿ ಹುದ್ದೆಗಳ ನೇಮಕಾತಿ

C-DOT ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್​ ನೇಮಕಾತಿಯ ಸೈಂಟಿಸ್ಟ್​-ಜಿ ಹುದ್ದೆಗಳಿಗೆ ಬಿ.ಟೆಕ್, ಎಂ.ಟೆಕ್, ಸ್ನಾತಕೋತ್ತರ ಪದವಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

C-DOT ನೇಮಕಾತಿ 2022 ವಯೋಮಿತಿ :

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್​ ನೇಮಕಾತಿಯ ಸೈಂಟಿಸ್ಟ್​-ಜಿ ಹುದ್ದೆಗಳಿಗೆ ನವೆಂಬರ್ 27,2022ರ ಅನ್ವಯ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

C-DOT ನೇಮಕಾತಿ 2022 ವೇತನದ ವಿವರ :

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ನೇಮಕಾತಿಯ ಸೈಂಟಿಸ್ಟ್​-ಜಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,44,200/- ರಿಂದ 2,18,200/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

C-DOT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ನೇಮಕಾತಿಯ ಸೈಂಟಿಸ್ಟ್​-ಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

C-DOT ನೇಮಕಾತಿ 2022 ಅರ್ಜಿ ಶುಲ್ಕ :

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ನೇಮಕಾತಿಯ ಸೈಂಟಿಸ್ಟ್​-ಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

C-DOT ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ನೇಮಕಾತಿಯ ಸೈಂಟಿಸ್ಟ್​-ಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಕ್ಟೋಬರ್ 28,2022 ರಿಂದ ನವೆಂಬರ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
C-DOT recruitment 2022 notification has been released for 10 scientist-G Posts. Interested candidates can apply before November 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+