C.V Raman General Hospital Recruitment 2021 : ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳಿಗೆ ನೇರ ಸಂದರ್ಶನ

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜನವರಿ 5,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳಿಗೆ ಬ್ಯಾಚುಲರ್ ಆಫ್ ಫಾರ್ಮಸಿ/ಡಿಪ್ಲೋಮಾ ಇನ್ ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್/ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ :

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,000/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ :

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳಿಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ :

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ :

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳ ನೇಮಕಾತಿಗೆ ಜನವರಿ 5,2022ರಂದು 12:30 ರಿಂದ ಮಧ್ಯಾಹ್ನ 1ರ ವರೆಗೆ ನೇರ ಸಂದರ್ಶನವನ್ನು ನಿಗದಿಪಡಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ,
ಇಂದಿರಾನಗರ, ಬೆಂಗಳೂರು-560038.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಸರ್ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
C.V raman general hospital recruitment 2021 notification has been released for pharmacist and staff nurse posts. Interested candidates can attend walk in interview on January 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X