ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನಲ್ಲಿ ಜ್ಯೂನಿಯರ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಆಫೀಸರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಆಫೀಸರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 29, 2018 ಕೊನೆಯ ದಿನಾಂಕ.

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನಲ್ಲಿ ಜ್ಯೂನಿಯರ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜ್ಯೂನಿಯರ್ ಆಫೀಸರ್
Organisation ಕಾನ್ ಫಿನ್ ಹೋಮ್ಸ್ ಲಿಮಿಟೆಡ್
Educational Qualification ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ
Skills Required ಡಾಟಾ ಎಂಟ್ರಿ ಹಾಗೂ ಕಂಪ್ಯೂಟರ್ ಬಗ್ಗೆ ಜ್ಞಾನ ಹೊಂದಿರಬೇಕು ಹಾಗೂ ಸ್ಥಳೀಯ ಭಾಷೆಯ ಬಗ್ಗೆ ತಿಳಿದುಕೊಂಡಿರಬೇಕು
Application End Date October 29, 2018

Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಿ

ಸ್ಟೆಪ್ 3

ಸ್ಟೆಪ್ 3

ಕೂಡಲೇ ಒಟಿಪಿ ಕೇಳುತ್ತದೆ. ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದ್ದು, ಅದನ್ನ ನಮೂದಿಸಿ

ಸ್ಟೆಪ್ 4

ಸ್ಟೆಪ್ 4

 ಹೊಸ ಸ್ಕ್ರೀನ್ ತೆರೆಯಲಿದ್ದು, ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

ಜ್ಯೂನಿಯರ್ ಆಫೀಸರ್ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಅರ್ಜಿ ತೆರೆದುಕೊಳ್ಳುತ್ತದೆ

ಸ್ಟೆಪ್ 7

ಸ್ಟೆಪ್ 7

ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಆಫೀಶಿಯಲ್ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Can Fin Homes Ltd has released a recruitment notification for the post of Junior Officers on contract.The applications received will be screened for eligibility and shortlisted. Further on, the candidates will be selected by means of a written test and an interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+