ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನಲ್ಲಿ ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

By Nishmitha Bekal

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 29, 2018 ಕೊನೆಯ ದಿನಾಂಕ.

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ನಲ್ಲಿ ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೀನಿಯರ್ ಮ್ಯಾನೇಜರ್
Organisation ಕಾನ್ ಫಿನ್ ಹೋಮ್ಸ್ ಲಿಮಿಟೆಡ್
Educational Qualification ಯಾವುದೇ ಬ್ಯಾಂಕಿನ ನಿವೃತ್ತಿ ಅಧಿಕಾರಿಯಾಗಿರಬೇಕು
Experience ಐಟಿ ಗೆ ಸಂಬಂಧಪಟ್ಟ ಫೀಲ್ಡ್ ನಲ್ಲಿ ಕೆಲಸ ಮಾಡಿರುವ ಅನುಭವವಿರಬೇಕು
Application End Date October 29, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಿ

ಸ್ಟೆಪ್ 3

ಸ್ಟೆಪ್ 3

ಕೂಡಲೇ ಒಟಿಪಿ ಕೇಳುತ್ತದೆ. ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದ್ದು, ಅದನ್ನ ನಮೂದಿಸಿ

ಸ್ಟೆಪ್ 4

ಸ್ಟೆಪ್ 4

ಹೊಸ ಸ್ಕ್ರೀನ್ ತೆರೆಯಲಿದ್ದು, ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

ಸೀನಿಯರ್ ಮ್ಯಾನೇಜರ್ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಅರ್ಜಿ ತೆರೆದುಕೊಳ್ಳುತ್ತದೆ

ಸ್ಟೆಪ್ 7

ಸ್ಟೆಪ್ 7

ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

Also Read: ಆಫೀಶಿಯಲ್ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Can Fin Homes Ltd has released a recruitment notification for the post of Junior Officers on contract.The applications received will be screened for eligibility and shortlisted. Further on, the candidates will be selected by means of a written test and an interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+