ಕೆನರಾ ಬ್ಯಾಂಕ್ ನೇಮಕಾತಿ 2018: 800 ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

By Nishmitha Bekal

ಕೆನರಾ ಬ್ಯಾಂಕ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 800 ಪ್ರೊಬಷನರಿ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದ್ದು, ಆಫೀಶಿಯಲ್ ವೆಬ್‌ಸೈಟ್ ವಿಸಿಟ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ 2018: 800 ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಒಂದು ವರ್ಷದ ಟ್ರೈನಿಂಗ್ ನೀಡಲಾಗುವುದು. ಇನ್ನು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ ರೂ 708 ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ ರೂ 118 ಶುಲ್ಕ ಪಾವತಿಸಬೇಕಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ 2018 ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಪ್ರೊಬಷನರಿ ಆಫೀಸರ್
Organisation ಕೆನರಾ ಬ್ಯಾಂಕ್
Educational Qualification ಪದವಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಕಂಪ್ಯೂಟರ್ ಜ್ಞಾನ, ಹಿಂದಿ ಭಾಷೆ ತಿಳಿದಿರಬೇಕು ಹಾಗೂ ಬ್ಯಾಂಕಿಂಗ್ ಸ್ಕಿಲ್
Job Location ಭಾರತ
Industry ಬ್ಯಾಂಕಿಂಗ್
Application Start Date October 22, 2018
Application End Date November 13, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಕೆನರಾ ಬ್ಯಾಂಕ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

 ಹುದ್ದೆಯ ಲಿಸ್ಟ್ ಮೂಡುತ್ತದೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

Click here to apply Online ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಹುದ್ದೆಯ ಕುರಿತು ಸೂಚನೆ ಮೂಡುತ್ತದೆ, ಬಳಿಕ ಬಲಬದಿಯಲ್ಲಿ ನ್ಯೂ ರಿಜಿಸ್ಟ್ರೇಶನ್ ಲಿಂಕ್ ಇದ್ದು ಅದರ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 8

ಸ್ಟೆಪ್ 8

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸೇವ್ ಮತ್ತು ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತ್ತಂತೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Canara Bank has invited applications for the post of Probationary Officer. Hundreds of vacancies are available for this post and the application process is online through the official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+