Canara Bank SO Recruitment 2020: 220 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 220 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ..ಡಿ.15ಕ್ಕೆ ನೇರ ಸಂದರ್ಶನ


ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್, ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅಕ್ಟೋಬರ್ 1,2020ರ ಅನ್ವಯ ಕನಿಷ್ಟ 22 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/- ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.canarabank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020೦ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Canara bank recruitment 2020 notification has been released for 220 specialist officer posts. Interested candidates can apply through online before December 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+