Canara Bank Recruitment 2021: ಚೀಫ್ ಡಿಜಿಟಲ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ನಲ್ಲಿ ಚೀಫ್ ಡಿಜಿಟಲ್ ಅಧಿಕಾರಿ ಹುದ್ದೆಯ ನೇಮಕಾತಿ

ಕೆನರಾ ಬ್ಯಾಂಕ್, ಬೆಂಗಳೂರಿನಲ್ಲಿ ಚೀಫ್ ಡಿಜಿಟಲ್ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಎಂಬಿಎ ಮತ್ತು ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ನಲ್ಲಿ ಸರ್ಟಿಫಿಕೇಶನ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ:

ಏಪ್ರಿಲ್ 30,2021ರ ಅನ್ವಯ ಕನಿಷ್ಟ 35 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು 1180/-ರೂ ಮತ್ತು ಪ.ಜಾ/ಪ.ಪಂ/ಪಿಡಬ್ಲ್ಯೂಬಿಡಿ/ಮಹಿಳಾ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕೆನರಾ ಬ್ಯಾಂಕ್ ಅಧಿಕೃತ ವೆಬ್‌ಸೈಟ್ https://www.canarabank.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 30,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Senior Manager,
Canara Bank,
Recruitment Cell, H R Wing,
Head Office, 112, J C Road,
Bengaluru-560 002.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Canara bank recruitment 2021 notification has been released for chief digital officer post. Interested candidates can apply before June 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+