ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನಲ್ಲಿ 7 ಡೆಪ್ಯುಟಿ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಕಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೂಲಕ ಮೇ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Canara Bank Securities Limited ನೇಮಕಾತಿ 2022 ವಿದ್ಯಾರ್ಹತೆ :
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಕಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ, ಬಿ.ಇ/ಬಿ.ಟೆಕ್, ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.
Canara Bank Securities Limited ನೇಮಕಾತಿ 2022 ವಯೋಮಿತಿ :
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಕಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 22 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Canara Bank Securities Limited ನೇಮಕಾತಿ 2022 ವೇತನ :
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಕಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/- ರಿಂದ 44,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
Canara Bank Securities Limited ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಕಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Canara Bank Securities Limited ನೇಮಕಾತಿ 2022 ಅರ್ಜಿ ಶುಲ್ಕ :
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಕಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
Canara Bank Securities Limited ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಕಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.canmoney.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮೇ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
General Manager, HR Department, Carana Bank Securties Ltd., 7th Floor, Marker Chamber-III, Nariman Point, Mumbai - 400021
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.