ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ 13 ಚಾಕಿದಾರ್, ಸಫಾಯಿವಾಲಾ, ವೈರ್‌ಮೆನ್, ಪ್ರೈಮರಿ ಅಸಿಸ್ಟೆಂಟ್ ಟೀಚರ್, ಸೆಕೆಂಡ್ ಡಿವಿಷನ್ ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
7ನೇ ತರಗತಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಮಾರ್ಚ್ 19,2021ರ ಅನ್ವಯ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/ -ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 300/- ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://belgaum.cantt.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 19,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Chief executive officer,
Cantonment board,
BC No.41,
Khanapur Road, Camp,
Belagavi-590001.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











