Cantonment Board Belgaum Recruitment 2022 : 16 ಸಫಾಯಿವಾಲಾ ಮತ್ತು ವಿವಿಧ ಹುದ್ದೆಗಳ ನೇಮಕಾತಿ

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನಲ್ಲಿ 16 ಸಹಾಯಕ ನೈರ್ಮಲ್ಯ ನಿರೀಕ್ಷಕರು, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ ಮತ್ತು ಮಜ್ದೂರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 17,2022 ರಿಂದ ಡಿಸೆಂಬರ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ...ತಿಂಗಳಿಗೆ 47,650/-ರೂ ವೇತನ

Cantonment Board Belgaum ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಸಹಾಯಕ ನೈರ್ಮಲ್ಯ ನಿರೀಕ್ಷಕರು - 1 ಹುದ್ದೆ
ಮಾಲಿ - 2 ಹುದ್ದೆಗಳು
ಚೌಕಿದಾರ್ - 2 ಹುದ್ದೆಗಳು
ಸಫಾಯಿವಾಲಾ - 8 ಹುದ್ದೆಗಳು
ಕಾವಲುಗಾರ - 2 ಹುದ್ದೆಗಳು
ಮಜ್ದೂರ್ (ವಡ್ಡರ್ ಕೂಲಿ) - 1 ಹುದ್ದೆ

Cantonment Board Belgaum ನೇಮಕಾತಿ 2022 ವಿದ್ಯಾರ್ಹತೆ :

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಸಹಾಯಕ ನೈರ್ಮಲ್ಯ ನಿರೀಕ್ಷಕರು, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ ಮತ್ತು ಮಜ್ದೂರ್ ಹುದ್ದೆಗಳಿಗೆ 10ನೇ ತರಗತಿ, ಪಿಯುಸಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

Cantonment Board Belgaum ನೇಮಕಾತಿ 2022 ವಯೋಮಿತಿ :

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಸಹಾಯಕ ನೈರ್ಮಲ್ಯ ನಿರೀಕ್ಷಕರು, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ ಮತ್ತು ಮಜ್ದೂರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಸೆಂಬರ್ 8,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Cantonment Board Belgaum ನೇಮಕಾತಿ 2022 ವೇತನ :

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಸಹಾಯಕ ನೈರ್ಮಲ್ಯ ನಿರೀಕ್ಷಕರು, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ ಮತ್ತು ಮಜ್ದೂರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Cantonment Board Belgaum ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಸಹಾಯಕ ನೈರ್ಮಲ್ಯ ನಿರೀಕ್ಷಕರು, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ ಮತ್ತು ಮಜ್ದೂರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Cantonment Board Belgaum ನೇಮಕಾತಿ 2022 ಅರ್ಜಿ ಶುಲ್ಕ :

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಸಹಾಯಕ ನೈರ್ಮಲ್ಯ ನಿರೀಕ್ಷಕರು, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ ಮತ್ತು ಮಜ್ದೂರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

Cantonment Board Belgaum ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಬೆಳಗಾಂ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿಯ ಸಹಾಯಕ ನೈರ್ಮಲ್ಯ ನಿರೀಕ್ಷಕರು, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ ಮತ್ತು ಮಜ್ದೂರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://belgaum.cantt.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ನವೆಂಬರ್ 17,2022 ರಿಂದ ಡಿಸೆಂಬರ್ 8,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Chief Executive Officer, Cantonment Board, BC No.41, Khanapur Road, Camp, Belagavi-590001.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Cantonment board belgaum recruitment 2022 notification has been released for 16 assistant sanitary inspector, mali, chowkidar, safaiwala, watchman and mazdoor posts. Interested candidates can apply before December 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+