ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಜ್ಯೂನಿಯರ್ ಇಂಜಿನೀಯರ್ ಮತ್ತು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 1,2018 ಕೊನೆಯ ದಿನಾಂಕ.

Also Read: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಬಿಎಸ್ಎಫ್ ಆಫೀಶಿಯಲ್ ನೋಟಿಫಿಕೇಶನ್ ಗೆ ಲಾಗಿನ್ ಆಗಿ
ಸ್ಟೆಪ್ 2
ಸ್ಕ್ರೀನ್ ಮೇಲೆ ಹುದ್ದೆಯ ಡೀಟೆಲ್ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 3
ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
ಸ್ಟೆಪ್ 4
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾಗಿರುವ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ಕೇಂದ್ರಗಳಿಗೆ ಪೋಸ್ಟ್ ಮಾಡಿ
- ಗುವಾಹಟಿ
- ಕೋಡಮಂಟಲ
- ಹಜಾರಿಬಾಗ್
- ದೆಹಲಿ
- ಬೆಂಗಳೂರು
- ಜೋಧ್ ಪುರ್
- ಜಲಂದರ್
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಜ್ಯೂನಿಯರ್ ಇಂಜಿನೀಯರ್. ಸಬ್ ಇನ್ಸ್ ಪೆಕ್ಟರ್ |
| Organisation | ಬಾರ್ಡರ್ ಸೆಕ್ಯುರಿಟಿ ಫೋರ್ಸ್ |
| Educational Qualification | ಎಲೆಕ್ಟ್ರಿಕಲ್ ಇಂಜಿನೀಯರಿಂಗ್ ಸಬ್‌ಜೆಕ್ಟ್ ನಲ್ಲಿ ಡಿಪ್ಲೋಮಾ ಮಾಡಿರಬೇಕು |
| Skills Required | ಫಿಸಿಕಲ್ ಫಿಟ್ನೆಸ್ |
| Job Location | ಭಾರತ |
| Industry | ಪೊಲೀಸ್ |
| Application End Date | October 1, 2018 |
ಹುದ್ದೆಯ ಬಗೆಗಿನ ಹೆಚ್ಚಿನ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ
For Quick Alerts
For Daily Alerts
English summary
The Director General Border Security Force under the Ministry of Home Affairs has issued a vacancy notification calling out eligible candidates to apply for the post of Junior Engineer/Sub-Inspector under the Group B non-gazetted category.


Click it and Unblock the Notifications











