ಕೇಂದ್ರೀಯ ತನಿಖಾ ದಳ (ಸಿಬಿಐ) ನೇಮಕಾತಿ 59 ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ತನಿಖಾ ದಳ (ಸಿಬಿಐ) ನೇಮಕಾತಿ 59 ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಕೇಳಲಾಗಿರುವ ಅರ್ಹತೆಗಳನ್ನು ತಿಳಿಯಲು ಮುಂದೆ ಓದಿ.

ಕೇಂದ್ರೀಯ ತನಿಖಾ ದಳದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಇನ್ಸ್ಪೆಕ್ಟರ್ಸ್
Organisation ಕೇಂದ್ರೀಯ ತನಿಖಾ ದಳ (ಸಿಬಿಐ)
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/- ರೂ
Application Start Date June 3, 2019
Application End Date July 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.cbi.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜುಲೈ 15,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.ಕಚೇರಿಯ ವಿಳಾಸವನ್ನು ಪಡೆಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ವೀಕ್ಷಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CBI Recruitment 2019-20: Apply Offline for 59 Inspectors vacancies. Central Bureau of Investigation (CBI) invited applications from eligible and interested candidates to fill up Inspectors Posts through CBI official notification 2019. Job seekers who are looking for a career in All India Government can make use of this opportunity. Apply offline for these CBI Inspectors jobs before 15th July 2019. Official website of CBI is www.cbi.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X