CBI Recruitment 2022 : ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಚೇರಿ ಸಹಾಯಕ ಹುದ್ದೆಯನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮಾರ್ಚ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

CBI ನೇಮಕಾತಿ 2022 ವಿದ್ಯಾರ್ಹತೆ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗೆ ಬಿಎಸ್‌ಡಬ್ಲ್ಯೂ/ಬಿಎ/ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CBI ನೇಮಕಾತಿ 2022 ವಯೋಮಿತಿ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CBI ನೇಮಕಾತಿ 2022 ವೇತನ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CBI ನೇಮಕಾತಿ 2022 ಅರ್ಜಿ ಶುಲ್ಕ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಮಾರ್ಚ್ 21,2022ರೊಳಗೆ ರೊಳಗೆ ಅರ್ಜಿಯನ್ನು ತಲುಪಿಸಬಹುದು. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ :
Regional Manager/Co Chairman, Dist. Level RSETI Advisory Committee (DLRAC), Central Bank of India, Regional Office: Muzaffarpur; Pawapuri Bihar; Bhagwanpur Chowk; Near NH-28; Muzaffarpur-842001

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CBI recruitment 2022 notification has been released for office assistant post. Interested candidates can apply before March 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X