CBSE Recruitment 2019: ವಿವಿಧ 357 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 357 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

357 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಿಬಿಎಸ್‌ಇ..ಡಿ.23ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಅಸಿಸ್ಟೆಂಟ್ ಸೆಕ್ರೆಟರಿ, ಅನಾಲಿಸ್ಟ್, ಜ್ಯೂನಿಯರ್ ಹಿಂದಿ ಟ್ರಾನ್ಸ್‌ಲೇಟರ್, ಸೀನಿಯರ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್, ಅಕೌಂಟೆಂಟ್, ಜ್ಯೂನಿಯರ್ ಅಸಿಸ್ಟೆಂಟ್, ಜ್ಯೂನಿಯರ್ ಅಕೌಂಟೆಂಟ್
Organisation ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ)
Educational Qualification ಪದವಿ, ಬಿ.ಇ/ಬಿ.ಟೆಕ್ / ಎಂ.ಎಸ್ಸಿ ಎಂಸಿಎ, ಸ್ನಾತಕೋತ್ತರ ಪದವಿ,12ನೇ ತರಗತಿ /ದ್ವಿತೀಯ ಪಿಯುಸಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date November 15, 2019
Application End Date December 23, 2019

ವಿದ್ಯಾರ್ಹತೆ:

ಪದವಿ, ಬಿ.ಇ/ಬಿ.ಟೆಕ್ / ಎಂ.ಎಸ್ಸಿ ಎಂಸಿಎ, ಸ್ನಾತಕೋತ್ತರ ಪದವಿ,12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 27,30,35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

357 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಿಬಿಎಸ್‌ಇ..ಡಿ.23ರೊಳಗೆ ಅರ್ಜಿ ಹಾಕಿ

ಅರ್ಜಿ ಶುಲ್ಕದ ವಿವರ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಗ್ರೂಪ್-ಎ ಹುದ್ದೆಗಳಿಗೆ 1500/-ರೂ ಮತ್ತು ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ/ ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯ ಅಧಿಕೃತ ವೆಬ್‌ಸೈಟ್‌ http://cbse.nic.in/newsite/index.html ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CBSE recruitment 2019 notification has been released on official website for the recruitment of 357 various posts. Interested candidates can apply through online before 23rd December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+