ಸೆಂಟ್ರಲ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು, ಹುದ್ದೆಯ ವೇತನ, ಅರ್ಜಿ ಶುಲ್ಕ, ಹೇಗೆ ಅರ್ಜಿ ಸಲ್ಲಿಕೆ ಸೇರಿದಂತೆ ಹುದ್ದೆಯ ಕಂಪ್ಲೀಟ್ ಮಾಹಿತಿಯನ್ನ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆಗೆ ನವಂಬರ್ 15, 2018 ಕೊನೆಯ ದಿನಾಂಕ.

ಯಾವ್ಯಾವ ವಿಭಾಗದಲ್ಲಿ ಅಪ್ರೆಂಟೀಸ್ ಹುದ್ದೆ ಖಾಲಿ ಇವೆ:
- ಫಿಟ್ಟರ್
- ವೆಲ್ಡರ್
- ಎಲೆಕ್ಟ್ರಿಶನ್
- ಮ್ಯಾಕಾನಿಕ್
- ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್
- ಪಂಪ್ ಆಪರೇಟರ್
- ಮಿಶನಿಸ್ಟ್
- ಟರ್ನರ್
ಸೆಂಟ್ರಲ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಅಪ್ರೆಂಟೀಸ್ |
| Organisation | ಸೆಂಟ್ರಲ್ ಕೋಲ್‌ಫೀಲ್ಡ್ ಲಿಮಿಟೆಡ್ (ಸಿಸಿಎಲ್) |
| Educational Qualification | 8 ಅಥವಾ 10ನೇ ತರಗತಿ ಪಾಸಾಗಿರಬೇಕು |
| Skills Required | ಟ್ರೇಡ್ ಸ್ಕಿಲ್ |
| Job Location | ರಾಂಚಿ |
| Industry | ಕೋಲ್ |
| Application Start Date | October 29, 2018 |
| Application End Date | November 15, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ಸೆಂಟ್ರಲ್ ಕೋಲ್‌ಫೀಲ್ಡ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: ಅಕ್ಟೋಬರ್ 29 ರಂದು ಅರ್ಜಿ ಲಿಂಕ್ ತೆರೆದುಕೊಳ್ಳಲಿದೆ. ಬಳಿಕ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ
ಸ್ಟೆಪ್ 3: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಅರ್ಜಿ ಸಬ್‌ಮಿಟ್ ಮಾಡಿ
ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ
For Quick Alerts
For Daily Alerts
English summary
Central Coalfields Limited (CCL) has released an employment notification calling out aspirants to apply for the post of Apprentice. Those interested can check out the eligibility, salary scale, how to apply and the complete details of the government job here. Selected candidates can earn up to industry standards. The last date to apply for the government job is Nov 15, 2018.
Story first published: Wednesday, October 17, 2018, 15:47 [IST]


Click it and Unblock the Notifications











