CCL Recruitment 2021: 482 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಕೋಲ್ಡ್ ಫೀಲ್ಡ್ಸ್ ಲಿಮಿಟೆಡ್ 482 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಿಸಿಎಲ್ ನಲ್ಲಿ 482 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ,ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6,000/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://apprenticeshipindia.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CCL recruitment 2021 notification has been released for 482 apprentice posts. Interested candidates can apply through online before February 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+