CCRAS Recruitment 2022 : 38 ಸಂಶೋಧನಾ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) 38 ಸಂಶೋಧನಾ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಪಂಚಕರ್ಮ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 15,2022 ರಿಂದ ಆಗಸ್ಟ್ 14,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಸಿಸಿಆರ್‌ಎಎಸ್ ನಲ್ಲಿ 38 ಹುದ್ದೆಗಳಿಗೆ ಅರ್ಜಿ ಆಹ್ವಾನ

CCRAS ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ನೇಮಕಾತಿಯ ಸಂಶೋಧನಾ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಪಂಚಕರ್ಮ ಟೆಕ್ನೀಶಿಯನ್ ಹುದ್ದೆಗಳಿಗೆ ಎಂ.ಡಿ, ಎಂ.ಎಸ್, ಬಿ.ಫಾರ್ಮಾ, ಡಿ.ಫಾರ್ಮಾ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

CCRAS ನೇಮಕಾತಿ 2022 ವಯೋಮಿತಿ :

ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ನೇಮಕಾತಿಯ ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಫಾರ್ಮಾಸಿಸ್ಟ್ ಹಾಗೂ ಪಂಚಕರ್ಮ ಟೆಕ್ನೀಶಿಯನ್ ಹುದ್ದೆಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CCRAS ನೇಮಕಾತಿ 2022 ವೇತನದ ವಿವರ :

ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ನೇಮಕಾತಿಯ ಸಂಶೋಧನಾ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಪಂಚಕರ್ಮ ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಸಿಸಿಆರ್‌ಎಎಸ್ ನಲ್ಲಿ 38 ಹುದ್ದೆಗಳಿಗೆ ಅರ್ಜಿ ಆಹ್ವಾನ

CCRAS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ನೇಮಕಾತಿಯ ಸಂಶೋಧನಾ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಪಂಚಕರ್ಮ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CCRAS ನೇಮಕಾತಿ 2022 ಅರ್ಜಿ ಶುಲ್ಕ :

ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ನೇಮಕಾತಿಯ ಸಂಶೋಧನಾ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಪಂಚಕರ್ಮ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CCRAS ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ನೇಮಕಾತಿಯ ಸಂಶೋಧನಾ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಪಂಚಕರ್ಮ ಟೆಕ್ನೀಶಿಯನ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://ccras.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2022 ರಿಂದ ಆಗಸ್ಟ್ 14,2022ರೊಳಗೆ ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
CCRAS recruitment 2022 notification has been released for 38 research officer, pharmacist and panchakarma technician posts. Interested candidates can apply before August 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X