ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ ಸಿಡಿಎಸಿ

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (ಸಿಡಿಎಸಿ) 14 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಸಿಡಿಎಸಿಯಲ್ಲಿ 14 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳ ನೇಮಕಾತಿ

 

CRITERIA DETAILS
Name Of The Posts ವ್ಯವಸ್ಥಾಪಕ ಮತ್ತು ಅಧಿಕಾರಿ
Organisation ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (ಸಿಡಿಎಸಿ)
Educational Qualification ಬಿ.ಇ/ಬಿ.ಟೆಕ್,ಪಿಹೆಚ್‌.ಡಿ,ಎಂಬಿಎ,ಎಲ್‌ಎಲ್‌ಬಿ,ಎಲ್‌ಎಲ್‌ಎಂ,ಪೋಸ್ಟ್ ಗ್ರಾಜುಯೇಷನ್,ಸಿಎ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ತಿಂಗಳಿಗೆ 56,100/-ರಿಂದ 2,15,900/-ರೂ
Application Start Date December 19, 2019
Application End Date January 12, 2020

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್,ಪಿಹೆಚ್‌.ಡಿ,ಎಂಬಿಎ,ಎಲ್‌ಎಲ್‌ಬಿ,ಎಲ್‌ಎಲ್‌ಎಂ,ಪೋಸ್ಟ್ ಗ್ರಾಜುಯೇಷನ್ ಮತ್ತು ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್‌ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35, 40 ಮತ್ತು 46 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 56,100/-ರಿಂದ 2,15,900/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (ಸಿಡಿಎಸಿ)ನ ಅಧಿಕೃತ ವೆಬ್‌ಸೈಟ್‌ https://www.cdac.in/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

 

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Centre for development of advanced computing (CDAC bangalore) recruitment 2019 notification has been released on official website for the recruitment of 14 manager and officer posts. Interested candidates can apply through online before 12th January 2020
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more