18 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ ಸಿಡಿಎಸಿ

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (ಸಿಡಿಎಸಿ) 18 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ನವೆಂಬರ್ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಸಿಡಿಎಸಿಯಲ್ಲಿ 18 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಪ್ರಾಜೆಕ್ಟ್ ಇಂಜಿನಿಯರ್
Organisation ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (ಸಿಡಿಎಸಿ)
Educational Qualification ಬಿ.ಇ/ಬಿ.ಟೆಕ್,ಎಂ.ಇ/ಎಂ.ಟೆಕ್,ಪೋಸ್ಟ್ ಗ್ರಾಜುಯೇಟ್ ಪದವಿ,ಪಿ.ಹೆಚ್‌ಡಿ,
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 31,000/-ರೂ ಮತ್ತು 60,000/-ರೂ
Application Start Date October 23, 2019
Application End Date November 6, 2019

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್,ಎಂ.ಇ/ಎಂ.ಟೆಕ್,ಪೋಸ್ಟ್ ಗ್ರಾಜುಯೇಟ್ ಪದವಿ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30 ಮತ್ತು 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ಮತ್ತು 60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (ಸಿಡಿಎಸಿ)ನ ಅಧಿಕೃತ ವೆಬ್‌ಸೈಟ್‌ https://www.cdac.in/index.aspx ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ನವೆಂಬರ್ 6,2019ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಕಳುಹಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ಸಹಾಯಕ ನಿರ್ದೇಶಕ (ಎಚ್‌ಆರ್‌ಡಿ),
ಸಿ-ಡಿಎಸಿ ನಾಲೆಡ್ಜ್ ಪಾರ್ಕ್,
# 1, ಓಲ್ಡ್ ಮದ್ರಾಸ್ ರಸ್ತೆ,
ಎಚ್‌ಎಎಲ್ ಏರೋ ಎಂಜಿನ್ ವಿಭಾಗದ ಎದುರು,
ಬೈಯಪ್ಪನಹಳ್ಳಿ, ಬೆಂಗಳೂರು - 560 038,

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Centre for development of advanced computing (CDAC bangalore) recruitment 2019 notification has been released on official website for the recruitment of 18 project engineer posts. Interested candidates can apply before 6th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+