CeG Karnataka 2022 : 31 ಕನ್ಸಲ್ಟೆಂಟ್ಸ್-ಫ್ರುಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇ-ಆಡಳಿತ ಕೇಂದ್ರ ಕರ್ನಾಟಕ (CeG) 31 ಕನ್ಸಲ್ಟೆಂಟ್-ಫ್ರುಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಇ-ಆಡಳಿತ ಕೇಂದ್ರ ಕರ್ನಾಟಕದಲ್ಲಿ 31 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ :

ಇ-ಆಡಳಿತ ಕೇಂದ್ರ ಕರ್ನಾಟಕ ನೇಮಕಾತಿಯ ಕನ್ಸಲ್ಟೆಂಟ್-ಫ್ರುಟ್ಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ, ಬಿ.ಟೆಕ್, ಬಿಸಿಎ, ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಇ-ಆಡಳಿತ ಕೇಂದ್ರ ಕರ್ನಾಟಕ ನೇಮಕಾತಿಯ ಕನ್ಸಲ್ಟೆಂಟ್-ಫ್ರುಟ್ಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಇ-ಆಡಳಿತ ಕೇಂದ್ರ ಕರ್ನಾಟಕ ನೇಮಕಾತಿಯ ಕನ್ಸಲ್ಟೆಂಟ್-ಫ್ರುಟ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಇ-ಆಡಳಿತ ಕೇಂದ್ರ ಕರ್ನಾಟಕ ನೇಮಕಾತಿಯ ಕನ್ಸಲ್ಟೆಂಟ್-ಫ್ರುಟ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಇ-ಆಡಳಿತ ಕೇಂದ್ರ ಕರ್ನಾಟಕ ನೇಮಕಾತಿಯ ಕನ್ಸಲ್ಟೆಂಟ್-ಫ್ರುಟ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ :

ಇ-ಆಡಳಿತ ಕೇಂದ್ರ ಕರ್ನಾಟಕ ನೇಮಕಾತಿಯ ಕನ್ಸಲ್ಟೆಂಟ್-ಫ್ರುಟ್ಸ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ceg.karnataka.gov.in/kn ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು.

ಸಂದರ್ಶನ ನಡೆಯುವ ಸ್ಥಳ :

CeG Office, MS Building, Bangalore, Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Centre for e-Governance Karnataka recruitment 2022 notification has been released for 31 consultant-fruits posts. Interested candidates can apply before March 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X