CEIL Recruitment 2020: 109 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್ನಾಷನಲ್ ಲಿಮಿಟೆಡ್ (ಸಿಇಐಎಲ್) 109 ಇಂಜಿನಿಯರ್, ಮ್ಯಾನೇಜರ್, ಆಫೀಸರ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 
ಸಿಇಐಎಲ್ ನಲ್ಲಿ ಉದ್ಯೋಗಾವಕಾಶ..ಡಿ.23ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಡಿಪ್ಲೋಮಾ, ಪದವಿ, ಗ್ರಾಜುಯೇಶನ್, ಎಂಬಿಎ ಅಥವಾ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,250/- ರಿಂದ 85,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ recruit.hr1@ceil.co.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 23,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CEIL recruitment 2020 notification has been released for 109 engineer, manager, officer and specialist posts. Interested candidates can apply before December 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X