CEIL Recruitment 2021: 109 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಸಿಇಐಎಲ್) 109 ಇಂಜಿನಿಯರ್, ಮ್ಯಾನೇಜರ್, ಅಧಿಕಾರಿ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://ceil.co.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಸಿಇಐಎಲ್ ನಲ್ಲಿ 109 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಡಿಪ್ಲೋಮಾ, ಪದವಿ, ಗ್ರಾಜುಯೇಶನ್, ಎಂಬಿಎ ಅಥವಾ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ನವೆಂಬರ್‌ 30,2020ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಹುದ್ದೆಗಳಿಗನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,250/- ರಿಂದ 85,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CEIL recruitment 2021 notification has been released for 109 engineer, manager, officer and specialist posts. Interested candidates can apply before January 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+