CEIL Recruitment 2022 : 87 ಸೀನಿಯರ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ 87 ಸೀನಿಯರ್ ಇಂಜಿನಿಯರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 13,2022 ರಿಂದ ಜುಲೈ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CEIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

CEIL ನೇಮಕಾತಿ 2022 ವಯೋಮಿತಿ :

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CEIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CEIL ನೇಮಕಾತಿ 2022 ವೇತನ :

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,250/- ರಿಂದ 62,250/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

CEIL ನೇಮಕಾತಿ 2022 ಅರ್ಜಿ ಶುಲ್ಕ :

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CEIL 2022 ಅರ್ಜಿ ಸಲ್ಲಿಸುವುದು ಹೇಗೆ :

ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಇಂಜಿನಿಯರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://ceil.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 13,2022 ರಿಂದ ಜುಲೈ 27,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CEIL recruitment 2022 notification has been released for 87 senior engineer and posts. Interested candidates can apply before July 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+