ಸಿಇಎಲ್ ನೇಮಕಾತಿ... ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಸಿಇಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಇಂಜಿನೀಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಸಿಇಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಇಂಜಿನೀಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 11, 2018 ಕೊನೆಯ ದಿನಾಂಕ.

ಸಿಇಎಲ್ ನೇಮಕಾತಿ...  ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

<strong>ಇಸ್ರೋ ನೇಮಕಾತಿ... ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ</strong>ಇಸ್ರೋ ನೇಮಕಾತಿ... ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೆಪ್ಯುಟಿ ಇಂಜಿನೀಯರ್
Organisation ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
Educational Qualification ಫಸ್ಟ್ ಕ್ಲಾಸ್ ಇಂಜಿನೀಯರಿಂಗ್ ಪದವಿ
Experience 2 ರಿಂದ 14 ವರ್ಷ
Skills Required ಮ್ಯಾನೇಜಿರಿಯಲ್ ಸ್ಕಿಲ್
Job Location ಗಾಜಿಯಾಬಾದ್ (ಉತ್ತರ ಪ್ರದೇಶ)
Industry ಎಲೆಕ್ಟ್ರಾನಿಕ್ಸ್
Application Start Date July 21, 2018
Application End Date August 11, 2018

<strong>ರೈಲ್ವೇ ಇಲಾಖೆಯಲ್ಲಿ ಕೆಲಸ ಖಾಲಿ... ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗೆ ಅರ್ಜಿ ಆಹ್ವಾನ</strong>ರೈಲ್ವೇ ಇಲಾಖೆಯಲ್ಲಿ ಕೆಲಸ ಖಾಲಿ... ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: Career ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ.Vacancies are open for experienced & result oriented persons to fill the following positions on direct/contractual recruitment ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಅರ್ಜಿ ಲಿಂಕ್ ಜುಲೈ 21 ರಿಂದ ಆಕ್ಟೀವ್ ಆಗುತ್ತದೆ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ ಕೊನೆಯಲ್ಲಿ ಸಬ್ ಮಿಟ್ ಬಟನ್ ಕ್ಲಿಕ್ ಮಾಡಿ

ದಿ ಇಂಡಿಯನ್ ಆರ್ಮಿ ನೇಮಕಾತಿ... ಎನ್‌ಸಿಸಿ (ಪುರುಷ ಹಾಗೂ ಮಹಿಳೆ) ಹುದ್ದೆಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Central Electronics Limited (CEL) has released an employment notification calling out aspirants to apply for DEPUTY ENGINEER. Those interested can check out the eligibility, salary scale, how to apply and the complete details of the government job here. Selected candidates can earn up to INR 240000 per month. The last date to apply for the government jobs is Aug 11, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X