ಸಿಇಎನ್‌ಎಸ್‌ ನೇಮಕಾತಿ ಸೈಂಟಿಸ್ಟ್, ಯುಡಿಸಿ ಮತ್ತು ಎಂಟಿಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸ್ಸಸ್ (ಸಿಇಎನ್‌ಎಸ್‌) ನೇಮಕಾತಿ ಸೈಂಟಿಸ್ಟ್,ಯುಡಿಸಿ ಮತ್ತು ಎಂಟಿಎಸ್‌ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಇಎನ್‌ಎಸ್‌ ನಲ್ಲಿ ಉದ್ಯೋಗಾವಕಾಶ

 

CRITERIA DETAILS
Name Of The Posts ಸೈಂಟಿಸ್ಟ್,ಯುಡಿಸಿ ಮತ್ತು ಎಂಟಿಎಸ್‌
Organisation ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸ್ಸಸ್ (ಸಿಇಎನ್‌ಎಸ್‌)
Educational Qualification ಪದವಿ,ಎಸ್‌ಎಸ್‌ಎಲ್‌ಸಿ, ಡಾಕ್ಟರೇಟ್ ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ
Application Start Date May 25, 2019
Application End Date May 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಹುದ್ದೆಗಳಿಗೆ ಪದವಿ,ಎಸ್‌ಎಸ್‌ಎಲ್‌ಸಿ ಮತ್ತು ಡಾಕ್ಟರೇಟ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಮಾಜಿಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸಿಇಎನ್‌ಎಸ್‌ನ ಅಧಿಕೃತ ವೆಬ್‌ಸೈಟ್‌ https://www.cens.res.in/en/ ಗೆ ಹೋಗಿ ಮೇ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ಹುದ್ದೆಗಳ ಬಗೆಗಿನ ಅಧಿಸುಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CeNS Recruitment 2019-20:Apply Online for 04 Scientist, UDC & MTS Vacancies. Centre for Nano and Soft Matter Sciences (CeNS) invited Online applications from eligible and interested candidates to fill up Scientist, UDC & MTS Posts through CeNS official notification 2019. Job seekers who are looking for a career in Bangalore – Karnataka Government can make use of this opportunity. Apply online for these CeNS Scientist, UDC & MTS jobs before 31st May 2019. Official website of CeNS is www.cens.res.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more