ಸಿಇಎನ್‌ಎಸ್‌ ನೇಮಕಾತಿ ಸೈಂಟಿಸ್ಟ್, ಯುಡಿಸಿ ಮತ್ತು ಎಂಟಿಎಸ್‌ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸ್ಸಸ್ (ಸಿಇಎನ್‌ಎಸ್‌) ನೇಮಕಾತಿ ಸೈಂಟಿಸ್ಟ್,ಯುಡಿಸಿ ಮತ್ತು ಎಂಟಿಎಸ್‌ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 10,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಇಎನ್‌ಎಸ್‌ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸೈಂಟಿಸ್ಟ್,ಯುಡಿಸಿ ಮತ್ತು ಎಂಟಿಎಸ್‌ ಸ್ಟಾಫ್
Organisation ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸ್ಸಸ್ (ಸಿಇಎನ್‌ಎಸ್‌)
Educational Qualification ಪದವಿ,ಎಸ್‌ಎಸ್‌ಎಲ್‌ಸಿ, ಡಾಕ್ಟರೇಟ್ ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ಸಂಸ್ಥೆಯ ನಿಯಮಾನುಸಾರ
Application Start Date April 5, 2019
Application End Date May 10, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ,ಎಸ್‌ಎಸ್‌ಎಲ್‌ಸಿ, ಡಾಕ್ಟರೇಟ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ 30, 40 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ವೇತನದ ವಿವರ:

ಸಿಇಎನ್‌ಎಸ್‌ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಓಬಿಸಿ / ಅಂಗವಿಕಲ / ಮಾಜಿ ಸೈನಿಕ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸಿಇಎನ್‌ಎಸ್‌ ನ ಅಧಿಕೃತ ವೆಬ್‌ಸೈಟ್‌ https://www.cens.res.in/en/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 10,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CeNS recruitment 2019 notification has been released on official website for the recruitment of scientist,UDC and MTS staff posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+