ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ... ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 27, 2018 ಕೊನೆಯ ದಿನಾಂಕ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ...  ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

<strong>ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ</strong>ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೈರೆಕ್ಟರ್
Organisation ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಪದವಿ ಅಥವಾ ಸ್ನಾತಕೋತ್ತರ ಪದವಿ
Experience 20 ವರ್ಷ
Skills Required ಬ್ಯಾಂಕಿಂಗ್ ಸ್ಕಿಲ್
Job Location ಮಧ್ಯಪ್ರದೇಶ
Industry ಬ್ಯಾಂಕಿಂಗ್
Application Start Date July 13, 2018
Application End Date July 27, 2018

<strong>ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ</strong>ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪೇಜ್‌ನ ಎಡ ಭಾಗದಲ್ಲಿ ಇರುವ New Recruitment ಲಿಂಕ್ ಆಯ್ಕೆ ಮಾಡಿಕೊಳ್ಳಿ
  • ಸ್ಟೆಪ್ 4: ಹುದ್ದೆಯ ಲಿಸ್ಟ್ ಮೂಡುತ್ತದೆ ಬಳಿಕ Requirement of following post at RSETI AND FLCC center ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಬಳಿಕ ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿ, ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Regional Manager, Central Bank of India,
Regional Office Chhindwada, Near Panjab,
Bhavan, Chitnavis Ganj,
Narsingpur Road,
Pin code - 480002, Chhindwara

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

For Quick Alerts
ALLOW NOTIFICATIONS  
For Daily Alerts

English summary
The Central Bank of India (CBI) has released an employment notification calling out aspirants to apply for the post of Director (RSETI). Those interested can check out the eligibility, salary scale, how to apply and the complete details of the government job here. Selected candidates can earn up to INR 25000 per month. The last date to apply for the government job is July 27, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X