ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫ್ಯಾಕಲ್ಟಿ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫ್ಯಾಕಲ್ಟಿ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು, ಅರ್ಹತೆ, ವೇತನ ಶ್ರೇಣಿ, ಹೇಗೆ ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ವೈದ್ಯಕೀಯ ಟೆಸ್ಟ್ ಪ್ರಕಾರ ವಾಗಿ ಫಿಟ್ ಆಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಹಾಗೂ 1 ವರ್ಷದ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುತ್ತದೆ.

<strong>More Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>More Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಆರ್‌ಎಸ್‌ಇಟಿಐ ಫ್ಯಾಕಲ್ಟಿ ಮತ್ತು ಆಫೀಸ್ ಅಸಿಸ್ಟೆಂಟ್
Organisation ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಫ್ಯಾಕಲ್ಟಿ ಹುದ್ದೆಗೆ ಸೈಕಾಲಾಜಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಆರ್ಟ್ಸ್ ವಿಭಾಗದಲ್ಲಿ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಸ್ಥಳೀಯ ಭಾಷೆ ತಿಳಿದಿರಬೇಕು
Job Location ಮುಜಾಫರ್ಪುರ್
Industry ಬ್ಯಾಂಕಿಂಗ್
Application Start Date October 31, 2018
Application End Date November 17, 2018

ಅರ್ಜಿ ಸಲ್ಲಿಕೆ ಹೇಗೆ:

<strong>More Read: ವಿಎಸ್ಎಸ್ ಸಿ ಇಸ್ರೋ ನೇಮಕಾತಿ 2018: 9 ಟೆಕ್ನಿಶನ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>More Read: ವಿಎಸ್ಎಸ್ ಸಿ ಇಸ್ರೋ ನೇಮಕಾತಿ 2018: 9 ಟೆಕ್ನಿಶನ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಸ್ಟೆಪ್ 1

ಸ್ಟೆಪ್ 1

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಕೆರಿಯರ್ ವಿಥ್ ಅಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಎಡಭಾಗದಲ್ಲಿ ಇರುವ ನ್ಯೂ ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Engagement of Faculty and Office Assistant for RSETIs (Rural Self Employment Training Institutes) MUZAFFARPUR on contract basis for the Year 2018-19 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ವಿವರಣಾತ್ಮಕ ಜಾಹೀರಾತು ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 7

ಸ್ಟೆಪ್ 7

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 8

ಸ್ಟೆಪ್ 8

ಅರ್ಜಿಯ ಪ್ರಿಂಟೌಟ್ ತೆಗೆದು, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 9

ಸ್ಟೆಪ್ 9

ಅರ್ಜಿಯನ್ನ ಬ್ಯಾಂಕ್ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Regional Manager/CoChairman, Dist. Level RSETI Advisory Committee (DLRAC), Central Bank of India, Regional Office Muzaffarpur,Pawapuri Vihar, NH-28,Bhagwanpur,Muzaffarpur-842001.

ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಡೀಟೆಲ್ಸ್ ಗೆ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Central Bank of India has released a notification for the posts of RSETI Faculty and Office Assistant at Muzaffarpur. The employment is on a contract basis for a period of one year between 2018 and 2019. Medically fit candidates only are eligible to apply. The candidates shall be entitled for 15 days leave per year with maximum of two days per month.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X