ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ ನೇಮಕಾತಿ 2020: 62 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ (ಸಿಜಿಡಬ್ಲ್ಯೂಬಿ), 62 ಯಂಗ್ ಪ್ರೊಫೆಷನಲ್ಸ್ ಮತ್ತು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು
ಏಪ್ರಿಲ್ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸಿಜಿಡಬ್ಲ್ಯೂಬಿ ಯಲ್ಲಿ 62 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಎಂ.ಎಸ್, ಎಂ.ಟೆಕ್ ಮತ್ತು ಎಂ.ಎಸ್ಸಿ ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಯಂಗ್ ಪ್ರೊಫೆಷನಲ್ಸ್ ಹುದ್ದೆಗಳಿಗೆ ಗರಿಷ್ಟ ೩೦ ವರ್ಷ ಮತ್ತು ಸಲಹೆಗಾರ ಹುದ್ದೆಗಳಿಗೆ ಗರಿಷ್ಟ ೬೫ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವೇತನದ ವಿವರ:

ಯಂಗ್ ಪ್ರೊಫೆಷನಲ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ ಮತ್ತು ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://cgwb.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಏಪ್ರಿಲ್ 25,2020ರೊಳಗೆ ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಕಚೇರಿಯ ವಿಳಾಸವನ್ನು ಅಧಿಸೂಚನೆಯನ್ನು ಓದಿ ಪಡೆಯಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Central ground water board recruitment 2020 notification released for 62 young professional and consultant posts. Interested candidates can apply before 25th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+