CPCB Recruitment 2020: 17 ಹಿರಿಯ ಕಾನೂನು ಅಧಿಕಾರಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು 17 ಹಿರಿಯ ಕಾನೂನು ಅಧಿಕಾರಿ, ಸೆಕ್ಷನ್ ಅಧಿಕಾರಿ, ಅಕೌಂಟ್ಸ್ ಅಧಿಕಾರಿ ಮತ್ತು ಸೀನಿಯರ್ ಟೆಕ್ನಿಕಲ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಉದ್ಯೋಗಾವಕಾಶ..ಡಿ.21ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 2,09,200/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cpcb.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 21,2020ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Administrative officer,
central pollution control board,
"parivesh bhawan', east arjun nagar,
shahdara,
delhi -110032

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Central pollution control board recruitment 2020 notification has been released for 17 senior law officer and various posts. Interested candidates can apply before December 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X