Central Railway Recruitment 2019: 12 ಕಿರಿಯ ಅನುವಾದಕ ಹುದ್ದೆಗಳ ನೇಮಕಾತಿ

ಸೆಂಟ್ರಲ್ ರೈಲ್ವೆಯು 12 ಕಿರಿಯ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸೆಂಟ್ರಲ್‌ ರೈಲ್ವೆ ನೇಮಕಾತಿ...ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕಿರಿಯ ಅನುವಾದಕ
Organisation ಸೆಂಟ್ರಲ್ ರೈಲ್ವೆ
Educational Qualification ಸ್ನಾತಕೋತ್ತರ ಪದವಿ,ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ
Application Start Date October 9, 2019
Application End Date November 8, 2019

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2020ರ ಅನ್ವಯ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಕಿರಿಯ ಅನುವಾದಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ, ಅನುವಾದಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸೆಂಟ್ರಲ್ ರೈಲ್ವೆಯ ಅಧಿಕೃತ ವೆಬ್‌ಸೈಟ್‌ http://www.rrccr.com/Home/Home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Central railway 2019 recruitment notification has been released for the recruitment of 12 junior translator (hindi) Posts.Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+