ಸೆಂಟ್ರಲ್ ರೈಲ್ವೇ ನೇಮಕಾತಿ... ಜೂನ್ 1 ರಂದು ನೇರನೇಮಕಾತಿ

ದಿ ಸೆಂಟ್ರಲ್ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ದಿ ಸೆಂಟ್ರಲ್ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ರಂದು ನಡೆಯುವ ಸಂದರ್ಶನದಲ್ಲಿ ಅಭ್ಯರ್ಥಿಗಳು ಭಾಗಿಯಾಗಿ ಆ ಹುದ್ದೆ ತಮ್ಮದಾಗಿಸಿಕೊಳ್ಳಬಹುದು.

ಸೆಂಟ್ರಲ್ ರೈಲ್ವೇ ನೇಮಕಾತಿ... ಜೂನ್ 1 ರಂದು ನೇರನೇಮಕಾತಿ

ದಿ ಸೆಂಟ್ರಲ್ ರೈಲ್ವೇ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸೀನಿಯರ್ ರೆಸಿಡೆಂಟ್
ಸಂಸ್ಥೆ ಸೆಂಟ್ರಲ್ ರೈಲ್ವೇ
ಸ್ಥಳ ಮುಂಬಯಿ
ವಿದ್ಯಾರ್ಹತೆ ಸ್ನಾತಕೋತ್ತರ ಪದವಿ ಜತೆ ಎಂಬಿಬಿಎಸ್, ಹಾಗೂ ಸಂಬಂಧಪಟ್ಟ ಕ್ಷೇತ್ರದಲ್ಲಿ ಡಿಪ್ಲೋಮಾ ಪದವಿ
ಕೌಶಲ್ಯ ಕ್ಲಿನಿಕಲ್ ಜಡ್ಜ್ಮೆಂಟ್
ಇಂಡಸ್ಟ್ರಿ ರೈಲ್ವೇ ಹಾಗೂ ಮೆಡಿಸನ್
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ.18,2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 1, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಸೆಂಟ್ರಲ್ ರೈಲ್ವೇ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: News & Recruitment ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಸೀನಿಯರ್ ರೆಸಿಡೆಂಟ್ ಹುದ್ದೆಯ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5:ಹುದ್ದೆಗೆ ಸಂಬಂಧಪಟ್ಟಂತೆ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿ
  • ಸ್ಟೆಪ್ 6: ಪೇಜ್‌ನ ಕೆಳಭಾಗ ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 7: ಅರ್ಜಿಯನ್ನ ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಇತರ ದಾಖಲೆಗಳ ಜತೆ ಸಂದರ್ಶನ ಟೈಂನಲ್ಲಿ ಪ್ರಸ್ತುತಪಡಿಸಿ
For Quick Alerts
ALLOW NOTIFICATIONS  
For Daily Alerts
English summary
The Central Railway has released an employment notification calling out for aspirants to apply for the post of Senior Resident in various disciplines. Those interested can check out the eligibility, salary scale, how to apply and the complete details of the government job here. Selected candidates can earn up to INR 39100. The selection process is through a walk-in interview that will be held on June 1, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X