ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 14. 2018 ಕೊನೆಯ ದಿನಾಂಕ.
ಇದನ್ನೂ ಕೂಡಾ ಓದಿ: RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಪ್ರಾಜೆಕ್ಟ್ ಅಸಿಸ್ಟೆಂಟ್ |
Organisation | ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ |
Educational Qualification | ಎಂಎಸ್‌ಸಿ |
Skills Required | ಹುದ್ದೆಗೆ ಸಂಬಂಧಪಟ್ಟ ಕೌಶಲ್ಯ |
Job Location | ಬೆಂಗಳೂರು |
Industry | ಸಿಲ್ಕ್ ಬೋರ್ಡ್ |
Application End Date | September 14, 2018 |
ಇದನ್ನೂ ಕೂಡಾ ಓದಿ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಅಭ್ಯರ್ಥಿಗಳು ಹಾರ್ಡ್ ಕಾಪಿ ದಾಖಲೆ ಜತೆ ಪಾಸ್‌ಪೋರ್ಟ್ ಸೈಜ್ ಫೋಟೋ ವನ್ನ ಆಗಸ್ಟ್ 14, 2018 ರಂದು ನಡೆಯುವ ಸಂದರ್ಶನಕ್ಕೆ ತರಬೇಕಾಗಿ ತಿಳಿಸಲಾಗಿದೆ. ಬದಲಿಗೆ ಅರ್ಜಿಯನ್ನ ಈ-ಮೇಲ್ ಹಾಗೂ ಪೋಸ್ಟ್ ಮೂಲಕ ಕಳುಹಿಸಿದ್ದಲ್ಲಿ, ಅದನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಸಂದರ್ಶನಕ್ಕೆ ಹಾಜರಾಗುವವರಿಗೆ ಯಾವುದೇ ಟಿಎ ಹಾಗೂ ಡಿಎ ನೀಡಲಾಗುವುದಿಲ್ಲ.
ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಗಾಗಿ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ
ಸಂದರ್ಶನ ನಡೆಯುವ ವಿಳಾಸ:
Seribiotech Research Laboratory
Carmelaram Post, Kodathi
Near Harvest International School
Bangalore - 560035
ಇದನ್ನೂ ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!
For Quick Alerts
For Daily Alerts