ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈನಾನ್ಸ್ ಆಫೀಸರ್ ಮತ್ತು ಇಂಟರ್ನಲ್ ಆಡಿಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 14, 2018 ಕೊನೆಯ ದಿನಾಂಕ.

ಅರ್ಜಿ ಸಲ್ಲಿಕೆ ಹೇಗೆ:
ಅಗತ್ಯವಿರುವ ಎಲ್ಲಾ ದಾಖಲೆಗಳ ಜತೆ ಕ್ರಮವಾಗಿ ರಚಿಸಿರುವ ಅರ್ಜಿಯನ್ನ ಕೊನೆಯ ದಿನಾಂಕದೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ. ತಡವಾಗಿ ಬರುವ ಅರ್ಜಿ, ಅರ್ಧ ಭರ್ತಿ ಅರ್ಜಿ ಹಾಗೂ ಶುಲ್ಕ ಪಾವತಿಸದೇ ಇರುವ ಅರ್ಜಿಯನ್ನ ತಿರಸ್ಕರಿಸಲಾಗುವುದು ಎಂದು ಪ್ರಕಣೆಯಲ್ಲಿ ತಿಳಿಸಲಾಗಿದೆ.
ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಯ ಪಿಡಿಎಫ್ ಫೈಲ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
The Central University of Karnataka invites applications in hard copy from eligible Indian citizens for recruitment to the following positions of Financer and Internal Audit Officer.
Story first published: Friday, August 31, 2018, 14:55 [IST]


Click it and Unblock the Notifications











