ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈನಾನ್ಸ್ ಆಫೀಸರ್ ಮತ್ತು ಇಂಟರ್ನಲ್ ಆಡಿಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 14, 2018 ಕೊನೆಯ ದಿನಾಂಕ.

ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

 

ಇಂಜಿನೀಯರ್ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್... ರೈಲ್ವೇ ಇಲಾಖೆಯಲ್ಲಿ ಅರ್ಜಿ ಆಹ್ವಾನ

ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಫೈನಾನ್ಸ್ ಆಫೀಸರ್ ಮತ್ತು ಇಂಟರ್ನಲ್ ಆಡಿಟ್ ಆಫೀಸರ್
Organisation ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ
Educational Qualification ಸಂಬಂಧಪಟ್ಟ ಫೀಲ್ಡ್‌ ನಲ್ಲಿ ಸ್ನಾತಕೋತ್ತರ ಪದವಿ
Experience 15 ವರ್ಷ ಅಸಿಸ್ಟೆಂಟ್ ಆಫೀಸರ್ ಆಗಿ ದುಡಿದ ಅನುಭವ
Skills Required ಗುಡ್ ವರ್ಕಿಂಗ್ ನಾಲೇಜ್ಡ್
Job Location ಕರ್ನಾಟಕ (ಕಲಬುರಗಿ)
Industry ಎಜ್ಯುಕೇಶನ್
Application End Date September 14, 2018

ಅರ್ಜಿ ಸಲ್ಲಿಕೆ ಹೇಗೆ:

ಅಗತ್ಯವಿರುವ ಎಲ್ಲಾ ದಾಖಲೆಗಳ ಜತೆ ಕ್ರಮವಾಗಿ ರಚಿಸಿರುವ ಅರ್ಜಿಯನ್ನ ಕೊನೆಯ ದಿನಾಂಕದೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ. ತಡವಾಗಿ ಬರುವ ಅರ್ಜಿ, ಅರ್ಧ ಭರ್ತಿ ಅರ್ಜಿ ಹಾಗೂ ಶುಲ್ಕ ಪಾವತಿಸದೇ ಇರುವ ಅರ್ಜಿಯನ್ನ ತಿರಸ್ಕರಿಸಲಾಗುವುದು ಎಂದು ಪ್ರಕಣೆಯಲ್ಲಿ ತಿಳಿಸಲಾಗಿದೆ.

ಓಎನ್ ಜಿಸಿಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ... ಸೆ.9 ಕೊನೆಯ ದಿನಾಂಕ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

The Registrar,

 

Central University of Karnataka,

Kadaganchi, Aland Road,

Kalaburagi

-

585 367.

ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಯ ಪಿಡಿಎಫ್ ಫೈಲ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
The Central University of Karnataka invites applications in hard copy from eligible Indian citizens for recruitment to the following positions of Financer and Internal Audit Officer.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X