ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನೇಮಕಾತಿ 2020: ವಿವಿಧ 25 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸಿಎಸ್ಜಿ (ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್) 25 ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ https://karunadu.karnataka.gov.in/csg/home.html ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಏಪ್ರಿಲ್ 15,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಿಎಸ್ ಜಿ ಯಲ್ಲಿ 25 ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ಪ್ರಾಜೆಕ್ಟ್ ಮ್ಯಾನೇಜರ್- 1 ಹುದ್ದೆ
ಪ್ರಾಜೆಕ್ಟ್ ಲೀಡ್ -3 ಹುದ್ದೆಗಳು
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್-4 ಹುದ್ದೆಗಳು
ಸಾಫ್ಟ್‌ವೇರ್ ಇಂಜಿನಿಯರ್- 12 ಹುದ್ದೆಗಳು
ಟೆಸ್ಟ್ ಲೀಡ್-2 ಹುದ್ದೆಗಳು
ಟೆಸ್ಟ್ ಇಂಜಿನಿಯರ್- 3 ಹುದ್ದೆಗಳು
ಒಟ್ಟು 25 ಹುದ್ದೆಗಳು

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಎಂಸಿಎ ಮತ್ತು ಎಂ,ಎಸ್ಸಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ /ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರು ಕಿರುಪಟ್ಟಿಯನ್ನು ಮಾಡಲಾಗುವುದು, ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Centre for smart governance recruitment 2020 notification has been released on official website for the recruitment of 25 various posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+