ಸಿಎಫ್‌ಹೆಚ್‌ಎಲ್‌ ನೇಮಕಾತಿ 2019: ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್‌) ನೇಮಕಾತಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 18,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಿಎಫ್‌ಹೆಚ್‌ಎಲ್‌ ನೇಮಕಾತಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಡೆಪ್ಯುಟಿ ಜನರಲ್ ಮ್ಯಾನೇಜರ್
Organisation ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್‌)
Educational Qualification ಚಾರ್ಟೆಡ್ ಅಕೌಂಟೆಂಟ್ / ಕಾಸ್ಟ್ ಮತ್ತು ಮ್ಯಾನೇಜ್ಮೆಂಟ್ ಅಕೌಂಟೆಂಟ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 53,850/- ರಿಂದ 59,850/-ರೂ
Application Start Date June 4, 2019
Application End Date June 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಚಾರ್ಟೆಡ್ ಅಕೌಂಟೆಂಟ್ / ಕಾಸ್ಟ್ ಮತ್ತು ಮ್ಯಾನೇಜ್ಮೆಂಟ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿಯ ವಿವರ:

ಜೂನ್ 1,2019ರ ಅನ್ವಯ ಕನಿಷ್ಟ 35 ರಿಂದ ಗರಿಷ್ಟ 5೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 53,850/- ರಿಂದ 59,850/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.canfinhomes.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 18,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಆರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CFHL Recruitment 2019-20:Apply Online for Deputy General Manager Vacancies. Can Fin Homes Limited (CFHL) invited Online applications from eligible and interested candidates to fill up Deputy General Manager Post through CFHL official notification 2019. Job seekers who are looking for a career in Bangalore – Karnataka Government can make use of this opportunity. Apply online for these CFHL Deputy General Manager jobs before 18th June 2019. Official website of CFHL is www.canfinhomes.com Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+