CFHL Recruitment 2020: ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್‌) ನಲ್ಲಿ ಹಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 5,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಿಎಫ್‌ಹೆಚ್‌ಎಲ್‌ ನಲ್ಲಿ ಹಿರಿಯ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ...ಮಾ.5ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಹಿರಿಯ ವ್ಯವಸ್ಥಾಪಕ
Organisation ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‌ಹೆಚ್‌ಎಲ್‌)
Educational Qualification ಹುದ್ದೆಗೆ ಸಂಬಂಧಿಸಿದಂತೆ
Job Location ಬೆಂಗಳೂರು, ಹೈದರಾಬಾದ್‌,ಮುಂಬೈ/ಪುಣೆ,ತ್ರಿವೆಂಡ್ರಂ/ಕೊಚ್ಚಿನ್, ದೆಹಲಿ
Salary Scale ತಿಂಗಳಿಗೆ 35,000/-ರೂ
Application Start Date February 26, 2020
Application End Date March 5, 2020

ಶೈಕ್ಷಣಿಕ ವಿದ್ಯಾರ್ಹತೆ:

ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ ಮತ್ತು

ವೃತ್ತಿಯಲ್ಲಿ ಅನುಭವವನ್ನು ಹೊಂದಿರಬೇಕು.

ವಯೋಮಿತಿಯ ವಿವರ:

ಜನವರಿ 31,2020ರ ಅನ್ವಯ ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನವೆಷ್ಟು?:

ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರು ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.canfinhomes.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 5,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CFHL recruitment 2020 notification has been released on official website for the recruitment of senior manager posts. Interested candidates can apply through online before 5th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+