CFTRI Recruitment 2019: 2 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿ

ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯವು (ಸಿಎಫ್‌ಟಿಆರ್‌ಐ) 2 ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ನವೆಂಬರ್ 4,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹುದ್ದೆಗಳ ಬಗೆಗೆ ಮತ್ತು ಅರ್ಜಿ ಸಲ್ಲಿಸುವ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಸಿಎಫ್‌ಟಿಆರ್‌ಐ ನಲ್ಲಿ ಉದ್ಯೋಗಾವಕಾಶ..ನ.4ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ
Organisation ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)
Educational Qualification ಎಂಎಸ್ಸಿ,ಬಿ.ಇ/ಬಿ.ಟೆಕ್ ಮತ್ತು ಎಂ.ಟೆಕ್
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date October 18, 2019
Application End Date November 4, 2019

ಶೈಕ್ಷಣಿಕ ವಿದ್ಯಾರ್ಹತೆ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಬಿ.ಇ /ಬಿ.ಟೆಕ್ ,ಎಂಎಸ್ಸಿ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 4,2019ರ ಅನ್ವಯ ಗರಿಷ್ಟ 28ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.cftri.com/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು, ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ನವೆಂಬರ್ 4,2019ರೊಳಗೆ ಅರ್ಜಿಯನ್ನು ಕಳುಹಿಸಬಹುದು.

ಕಚೇರಿಯ ವಿಳಾಸ:
ಡಾ. ಸಂದೀಪ್ ಎನ್‌ ಮುದಲಿಯಾರ್,
ಸೀನಿಯರ್ ಪ್ರಿನ್ಸಿಪಾಲ್ ಸೈಂಟಿಸ್ಟ್,
ಪ್ಲಾಂಟ್ ಸೆಲ್ ಬಯೋಟೆಕ್ನಾಲಜಿ ವಿಭಾಗ,
ಸಿಎಸ್‌ಐಆರ್‌-ಸಿಎಫ್‌ಟಿಆರ್‌ಐ ಮೈಸೂರು-570020,
ಕರ್ನಾಟಕ.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
CFTRI recruitment 2019 notification has been released on official website for the recruitment of 2 Junior Research Fellow posts.Interested candidates can apply before 4th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X