ಸಿಎಫ್‌ಟಿಆರ್‌ಐ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 7,2019 ರೊಳಗೆ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಮತ್ತು ಅರ್ಜಿ ಸಲ್ಲಿಸುವ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಿಎಫ್‌ಟಿಆರ್‌ಐ ನಲ್ಲಿ ಉದ್ಯೋಗಾವಕಾಶ

 

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ
Organisation ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)
Educational Qualification ಎಂಎಸ್ಸಿ, ಎಂ.ಟೆಕ್
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 30,000/-ರೂ
Application Start Date May 17, 2019
Application End Date June 7, 2019

ಶೈಕ್ಷಣಿಕ ವಿದ್ಯಾರ್ಹತೆ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಎಂಎಸ್ಸಿ / ಎಂ.ಟೆಕ್ ಅನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 7,2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.cftri.com/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 7,2019ರೊಳಗೆ ಅರ್ಜಿಯನ್ನು ಕಳುಹಿಸಬಹುದು.

ಕಚೇರಿಯ ವಿಳಾಸ:

 

ಡಾ. ಸುರೇಶ್ ಡಿ ಸಕ್ರೆ,

ಹಿರಿಯ ವಿಜ್ಞಾನಿ ಮತ್ತು ವಿಭಾಗದ ಮುಖ್ಯಸ್ಥರು,

ಡಿಪಾರ್ಟೆಂಟ್ ಆಫ್ ಫ್ಲೋರ್ ಮಿಲ್ಲಿಂಗ್ ಬ್ಯಾಂಕಿಂಗ್ ಮತ್ತು ಕನ್ಫೆಕ್ಷನರಿ ಟೆಕ್ನಾಲಜಿ,

ಸಿಎಸ್‌ಐಆರ್‌-ಸಿಎಫ್‌ಟಿಆರ್‌ಐ ಮೈಸೂರು-570020,

ಕರ್ನಾಟಕ

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CFTRI Recruitment 2019-2020 Apply for 02 Junior Research Fellow Vacancies. Central Food Technological Research Institute (CFTRI) invited Online applications from eligible and interested candidates to fill up Junior Research Fellow Posts through CFTRI official notification 2019. Job seekers who are looking for a career in Mysore – Karnataka Government can make use of this opportunity. Apply online for these CFTRI Junior Research Fellow jobs before 07th June 2019. Official website of CFTRI is www.cftri.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X