ಸಿಎಸ್‌ಐಆರ್- ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳುಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 22,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

| CRITERIA | DETAILS |
| Name Of The Posts | ಜ್ಯೂನಿಯರ್ ರಿಸರ್ಚ್ ಫೆಲೋ |
| Organisation | ಸಿಎಸ್‌ಐಆರ್- ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ |
| Educational Qualification | ಎಂಎಸ್ಸಿ |
| Job Location | ಮೈಸೂರು (ಕರ್ನಾಟಕ) |
| Salary Scale | ತಿಂಗಳಿಗೆ 25,000/-ರೂ |
| Application Start Date | April 11, 2019 |
| Application End Date | April 22, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಂಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ:
ಏಪ್ರಿಲ್ 22,2019 ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಸಿಎಸ್‌ಐಆರ್- ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ಅಧಿಕೃತ ವೆಬ್‌ಸೈಟ್ https://www.cftri.com/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏಪ್ರಿಲ್ 22,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನದ ನಡೆಯುವ ಸ್ಥಳ:
ಡಾ.ವಿ.ಭಾಸ್ಕರನ್,
ಚೀಫ್ ಸೈಂಟಿಸ್ಟ್,
ಡಿಪಾರ್ಟ್ಮೆಂಟ್ ಆಫ್ ಬಯೋಕೆಮಿಸ್ಟ್ರಿ,
ಸಿಎಸ್‌ಐಆರ್-ಸಿಎಫ್‌ಟಿಆರ್‌ಐ,
ಮೈಸೂರು
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











