ಸಿಎಫ್‌ಟಿಆರ್‌ಐ ನೇಮಕಾತಿ 2019 ಪ್ರಾಜೆಕ್ಟ್ ಅಸಿಸ್ಟೆಂಟ್ ಲೆವೆಲ್ - II ಹುದ್ದೆಗಳಿಗೆ ವಾಕ್‌ -ಇನ್‌ ಇಂಟರ್ವೂ

ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಎಫ್‌ಟಿಆರ್‌ಐ) ನೇಮಕಾತಿ ಪ್ರಾಜೆಕ್ಟ್ ಅಸಿಸ್ಟೆಂಟ್ ಲೆವೆಲ್ - II ಹುದ್ದೆಗಳನ್ನು ಭರ್ತಿಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 12,2019 ರಂದು ಸಿಎಸ್‌ಐಆರ್‌-ಸಿಎಫ್‌ಟಿಆರ್‌ಐ ಮೈಸೂರಿನಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಿಎಫ್‌ಟಿಆರ್‌ಐ ನೇಮಕಾತಿಗೆ ವಾಕ್‌-ಇನ್‌ ಇಂಟರ್ವ್ಯೂ

CRITERIA DETAILS
Name Of The Posts ಪ್ರಾಜೆಕ್ಟ್ ಅಸಿಸ್ಟೆಂಟ್ ಲೆವೆಲ್ - II
Organisation ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಎಫ್‌ಟಿಆರ್‌ಐ)
Educational Qualification ಎಂ.ಎಸ್ಸಿ
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date April 3, 2019
Application End Date April 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಏಪ್ರಿಲ್ 12,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.cftri.com/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 12,2019 ರಂದು ಸಿಎಸ್‌ಐಆರ್‌-ಸಿಎಫ್‌ಟಿಆರ್‌ಐ ಮೈಸೂರಿನಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CFTRI Recruitment 2019-20:Walk-in-Interview for 01 Project Assistant Level-II vacancy. Central Food Technological Research Institute (CFTRI) invited eligible and interested candidates to attend the walk-in-interview to fill up Project Assistant Level-II posts, through CFTRI official notification 2019. Job Seekers who are looking for career in Mysore (Karnataka) Government can make use of this opportunity. Walk-interview for these CFTRI Project Assistant Level-II jobs will held on 12th April 2019. Official website of CFTRI is www.cftri.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X