ಸಿಎಫ್‌ಟಿಆರ್‌ಐ ಪ್ರಾಜೆಕ್ಟ್ ಅಸಿಸ್ಟೆಂಟ್ ಲೆವೆಲ್-II ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಎಸ್‌ಐಆರ್‌- ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) ನೇಮಕಾತಿ ಪ್ರಾಜೆಕ್ಟ್ ಅಸಿಸ್ಟೆಂಟ್ ಲೆವೆಲ್-II ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ ಪೋಸ್ಟ್ ಮಾಡುವ ಮೂಲಕ ಜೂನ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪ್ರಾಜೆಕ್ಟ್ ಅಸಿಸ್ಟೆಂಟ್ ಲೆವೆಲ್-II ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರಾಜೆಕ್ಟ್ ಅಸಿಸ್ಟೆಂಟ್ ಲೆವೆಲ್-II
Organisation ಸಿಎಸ್‌ಐಆರ್‌- ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ
Educational Qualification ಬಿಇ / ಬಿ.ಟೆಕ್
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date May 25, 2019
Application End Date June 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 13,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಸಿಎಸ್‌ಐಆರ್‌- ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ಅಧಿಕೃತ ವೆಬ್‌ಸೈಟ್‌ https://www.cftri.com/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ ಜೂನ್ 13,2019 ಕಳುಹಿಸಬಹುದು.

ಕಚೇರಿಯ ವಿಳಾಸ:
ಡಾ.ಸಂದೀಪ್ ಎನ್‌.ಮುದಲಿಯಾರ್,
ಸೀನಿಯರ್ ಪ್ರಿನ್ಸಿಪಾಲ್ ಸೈಂಟಿಸ್ಟ್,
ಡಿಪಾರ್ಟ್ಮೆಂಟ್ ಆಫ್ ಪ್ಲಾಂಟ್ ಸೆಲ್ ಬಯೋಟೆಕ್ನಾಲಜಿ,
ಸಿಎಸ್‌ಐಆರ್‌-ಸಿಎಫ್‌ಟಿಆರ್‌ಐ,
ಮೈಸೂರು-570020

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CFTRI Recruitment 2019-20:Apply for 01 Project Assistant Level-II Vacancy. Central Food Technological Research Institute (CFTRI) invited Online applications from eligible and interested candidates to fill up Project Assistant Level-II Post through CFTRI official notification 2019. Job seekers who are looking for a career in Mysore – Karnataka Government can make use of this opportunity. Apply online for these CFTRI Project Assistant Level-II jobs before 13th June 2019. Official website of CFTRI is www.cftri.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X