ಸಿಎಫ್‌ಟಿಆರ್‌ಐ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ವಾಕ್‌ -ಇನ್‌ ಇಂಟರ್ವ್ಯೂ

ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) ನೇಮಕಾತಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ವಾಕ್‌-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಸಿಎಫ್‌ಟಿಆರ್‌ಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 10,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಿಎಫ್‌ಟಿಆರ್‌ಐ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಅಸಿಸ್ಟೆಂಟ್ಸ್
Organisation ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)
Educational Qualification ಎಂಎಸ್ಸಿ, ಬಿ.ಇ , ಎಂ.ಟೆಕ್
Job Location ಮೈಸೂರು (ಕರ್ನಾಟಕ)
Salary Scale ಪ್ರಾಜೆಕ್ಟ್ ಅಸಿಸ್ಟೆಂಟ್ - ತಿಂಗಳಿಗೆ 25,000/-ರೂ
Application End Date May 10, 2019

ಶೈಕ್ಷಣಿಕ ವಿದ್ಯಾರ್ಹತೆ:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಫುಡ್ ಟೆಕ್ನಾಲಜಿ / ಫುಡ್ ಸೈನ್ಸ್ / ಫುಡ್ ಸೈನ್ಸ್ ಮತ್ತು ನ್ಯೂಟ್ರೀಶನ್ ಜೊತೆಗೆ ಶೈಕ್ಷಣಿಕ ಹಂತದಲ್ಲಿ ಉತ್ತಮ ಅಂಕಗಳನ್ನು ಪಡೆದಿರಬೇಕು ಮತ್ತು ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ನಲ್ಲಿ ಬಿ.ಇ ಜೊತೆಗೆ ಶೈಕ್ಷಣಿಕ ಹಂತದಲ್ಲಿ ಉತ್ತಮ ಅಂಕಗಳನ್ನು ಪಡೆದಿರಬೇಕು ಮತ್ತು ಫುಡ್ ಟೆಕ್ನಾಲಜಿ / ಮೈಕ್ರೋಬಯೋಲಜಿ / ಬಯೋಕೆಮಿಸ್ಟ್ರಿ / ಬಯೋಟೆಕ್ನಾಲಜಿಯಲ್ಲಿ ಎಂಎಸ್ಸಿ / ಎಂ.ಟೆಕ್ ಅನ್ನು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಮೇ 10,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಸಂದರ್ಶನದಲ್ಲಿ ಪಾಲ್ಗೊಂಡ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.cftri.com/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 10,2019 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:
ಡಾ. ವೆಂಕಟೇಶ್ ಮೂರ್ತಿ ಕೆ,
ಹಿರಿಯ ವಿಜ್ಞಾನಿ ಮತ್ತು ವಿಭಾಗದ ಮುಖ್ಯಸ್ಥರು,
ಡಿಪಾರ್ಟೆಂಟ್ ಆಫ್ ಟ್ರೆಡಿಷನಲ್ ಫುಡ್ ಮತ್ತು ಸೆನ್ಸರಿ ಸೈನ್ಸ್,
ಸಿಎಸ್‌ಐಆರ್‌-ಸಿಎಫ್‌ಟಿಆರ್‌ಐ ಮೈಸೂರು-570020,
ಕರ್ನಾಟಕ

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Cftri recruitment notification has been released on official website for the recruitment of project assistant posts. Interested candidates can attend walk-in Interview
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+